ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒದವಿಸು

ಉಚ್ಚಾರಣೆ: odavisu
ಮೂಲ: + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to put bring or bring join (different things) together.

  2. 2.
    verb

    to supply; to provide with.

  3. 3.
    verb

    to cause to happen.

  4. 4.
    verb

    to make ready; to prepare.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (give) to provide, to supply, to make available 《food, energy, etc.》 [+ -isu caus.] = ಒದಗಿಸು (odagisu)

ಕಿಟ್ಟೆಲ್ ನಿಘಂಟು

  1. 1.

    = ಒದಗಿಸು [ಮೊದಲೊಳ್ ಸಮಾಸಪದಮುಮನೊದವಿಸಿ ಪೇ/?/ Kr. 2, 88]. see Bp. 8, 39. 44; 9, 28; 11, 50; 22, 32; 23, 4; 30, 12; 33, 4; 37, 20; 41, 17; 43, 83; 44, 51; 49, 33; J. 5, 66; 6, 14; 28, 54; 29, 17; 31, 24; 34, 33.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೇರಿಸು.
    2. ಉಂಟುಮಾಡು.
    3. ಹುಟ್ಟುವಂತೆ ಮಾಡು.
    4. ಅಣಿ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada