ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಪ್ಪೊತ್ತು

ಉಚ್ಚಾರಣೆ: oppotu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    once a day (only) (as taking foods etc.).

  2. 2.
    noun

    a single division of the duration of a day (as morning, evening, night, etc.).

  3. 3.
    adverb

    ಒಪ್ಪೊತ್ತು ಮಾಡು oppottu māḍu to take food once a day only (on a particular day of every week); ಒಪ್ಪೊತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರುಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನ್ನು ಎತ್ತುಕೊಂಡು ಹೋಗಿ oppottu undava yōgi, eraḍu hottu uṇḍava bhōgi, mūruhottu uṇḍava rōgi, nālku hottu undavannu hottukontu hōgi over indulgence in food makes life short; surfeits slay more than swords.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ