ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಯ್ಯಾರಿಸು

ಉಚ್ಚಾರಣೆ: oyyārisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to overspread with something unctuous, viscous or adhesive; to daub; to smear.

  2. 2.
    verb

    to behave with or show affected manners to draw otheṛs attention or admiration.

ಕಿಟ್ಟೆಲ್ ನಿಘಂಟು

  1. 1.

    = ವಯ್ಯಾರಿಸು q. v. (ಮು/?/ಕು ಮಾಡು G.). proudly to display.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸವರು.
    2. ಕ್ರಮಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada