ಒಱ್ಗು
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಒಟ್ಟುಗೂಡು.
2. ಒಳಗೆ ಸೇರು.
3. ಮೆಚ್ಚಿಕೆಯಾಗು.
4. ರೂಢಿಯಾಗು. -
2.
ಗುಂಪು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada