ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಳವು

ಉಚ್ಚಾರಣೆ: oḷavu
ಮೂಲ: Ka. D698

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a thought, plan, scheme pondered over, which is not disclosed to another.

  2. 2.
    noun

    the inner portion; inside.

  3. 3.
    noun

    the condition of being under one's control.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (loc.) 1 inside 2 (mind) heart, mind, what is hidden in the heart

ಕಿಟ್ಟೆಲ್ ನಿಘಂಟು

  1. 1.

    the inside; a secret (My.; Te.; T., Tu. ಉಳವು). see ಕಣ್ಣೊಳವು Prv. s. ಮಗ 1. 2, authority, control. ಈ ಸ್ಥಲವು ನನಗೆ ಒಳವು (My.). — ಒಳವುಕುದುರೆ a stallion (Sd.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಂತರಂಗ.
    2. ಒಳಭಾಗ.
    3. ಅಧಿಕಾರಕ್ಕೆ ಒಳಪಟ್ಟಿದ್ದು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada