ಒಳಸುಳಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a small sign resembling ' ! ' used to denote aspirate consonants (as in ಘ, ಛ, ಝ, ಢ, ಥ, ಧ, ಫ and ಭ).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಒಳಗಿನ ಸುಳಿ.
2. ಗದಾಯುದ್ಧದ ಒಂದು ವರಸೆ.
3. (ಬೇರೆಯವರಿಗೆ ಸ್ವಲ್ಪವೂ ಅನುಮಾನ ಬರದಂತಿರುವ) ಒಳಸಂಚಿನ ರಹಸ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada