ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಒಳೆ

ಉಚ್ಚಾರಣೆ: oḷe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    (a ligament or muscle of a joint, etc.) to wrench or twist.

  2. 2.
    noun

    a leather belt that ties the bridle to the hind legs of a horse.

  3. 3.
    noun

    the ridge where two planes of the roof join together.

ಕಿಟ್ಟೆಲ್ ನಿಘಂಟು

  1. 1.

    = ಒಳು etc. (ಕುದುರೆಯ ವಳೆಯಂ Kk. 81, Śm. 41; MSS. & ವೊಳೆ & ವಳೆ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನರ ಹೊರಳು.

  2. 2.

    ಮನೆಯ ಎರಡು ಸೂರುಗಳೂ ಕೂಡುವ ತುದಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada