ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಓಕರಿಕೆ

ಉಚ್ಚಾರಣೆ: ōkarike
ಮೂಲ: Ka. ōkara + -ike D1029

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or process of ejecting the contents of the stomach through the mouth; vomit.

  2. 2.
    noun

    (fig.) a feeling of intense dislike, disgust; loathing; detestation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (bio.) vomiting [Ka. ōkara + -ike D1029] = ವಾಂತಿ (vāṃti)

ಕಿಟ್ಟೆಲ್ ನಿಘಂಟು

  1. 1.

    = ಓಗಡಿಕೆ, ಓಕರಿ, ಓಕಾಳ, ಓಗಡಿಕೆ, ವಾಕರಿಕೆ, ವೀಕಳಿಕೆ, ತೋಹಡಿಕೆ vomiting (ಒಗಡಿಸಿತು Kr. 54; ಉದ್ಗರವಮನ Mr. 385; Bp. 3, 2; My.; ಉದ್ಗಾರ Si. 400; T. ಓಕ್ಕಾಳ M. ಓಕ್ಕಾನ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಓಕರ.
    2. ಜುಗುಪ್ಸೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada