ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಓಗ

ಉಚ್ಚಾರಣೆ: ōga
ಮೂಲ: Sk. ōgʰa-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    fast pace in keeping time in music.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (water)

  2. 2.
    n.

    (mind) pride (DEDR)

ಕಿಟ್ಟೆಲ್ ನಿಘಂಟು

  1. 1.

    Tbh. of ಓಘ quickness (Śmd. 338). [— ಓಗಮ್ಬಾಡು. -ಪಾಡು singing in dṛitagati. ನಿನಗೋಗಮ್ಬಾಡುವ ಯುವತಿ ನಿಕಾಯದದನಿಗೆ ಸೆಣಸುವನ್ತೆ ವೊಲ್ Ap. 12, 50].

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada