ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಓಡ

ಉಚ್ಚಾರಣೆ: ōḍa
ಮೂಲ: Ka. D1039

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small open sailing vessel propelled by oar or oars or engine; a boat.

  2. 2.
    noun

    the plant Trachyspermum ammi (=Carum copiticum) of Apiaceae family and its seed; bishop's weed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (boat) boat

ಕಿಟ್ಟೆಲ್ ನಿಘಂಟು

  1. 1.

    a boat (ದೋಣಿ, ನೀವ್ಯ Mr. 407; My.; Tu., Te., T.; M. ಓಡಿ a large, long and narrow seaboat; cf. ಓಡು 1). [ತೊ/?/ಯ ತಡಿಯೊಳೋಡಮಂ ನಡೆಯಿಸುವ ಮತ್ಸ್ಯಗನ್ಥಿಯಂ ಕಣ್ಡು Pb. 1, 68 va.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೋಣಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada