ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಓನಾಮ

ಉಚ್ಚಾರಣೆ: ōnāma

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the sacred and mystical syllable 'ಓಂ'.

  2. 2.
    noun

    (fig.) the basic or simplest elements (of a subject); rudiments; ABC.

  3. 3.
    noun

    ಓನಾಮದಲ್ಲೇ ಚಾಳೇಶ ōnāmadallē cāḷēśa senility of eighty at eighteen.

ಕಿಟ್ಟೆಲ್ ನಿಘಂಟು

  1. 1.

    = ಓಮಾನ the name or mantra that begins with ಓ i. e. ಓ ನಮಃ ಶಿವಾಯ (C.). 2, a name of the alphabet of which formerly the letter ಓ (as a salutation) was first taught to write (C.; Te.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಓಂ ನಮಃ ಎಂಬ ಮಂತ್ರ.
    2. ಮೂಲ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada