ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಓರಗಿತ್ತಿ

ಉಚ್ಚಾರಣೆ: ōragitti
ಮೂಲ: Ka. D7, D990(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the wife of one's husbaṇḍs brother.

  2. 2.
    noun

    a woman or a girl of the same or almost same age.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (kin) husband’s brother’s wife [Ka. D7, D990(a)] = ವಾರಗಿತ್ತಿ (vāragitti) þcol.ß

ಕಿಟ್ಟೆಲ್ ನಿಘಂಟು

  1. 1.

    = ವಾರಗಿತ್ತಿ a husband's brother's wife (My.; T. ಓರಗತ್ತಿ, ಓರಾತ್ತಾಳ್, ಓಯ್ಪಿಡಿಯಾಳ್, ಓರ್ಪಡಿ). ಓರಗಿತ್ತಿಯರು (ಯಾತೃಗಳು Si. 191).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಹೆಂಗಸಿನ) ಭಾವ ಅಥವಾ ಮೈದುನನ ಹೆಂಡತಿ.
    2. ಗಂಡನ ಸಹೋದರನ ಹೆಂಡತಿ.
    3. ಸಮವಯಸ್ಕಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada