ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಔದುಂಬರ

ಉಚ್ಚಾರಣೆ: audumbara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಔದುಂಬರಕುಷ್ಠ.

  2. 2.
    adjective

    of, relating to or made from the fig tree (Ficus racemosa = F. glomerata) or its fruit.

  3. 3.
    noun

    a product of the fig tree (Ficus racemosa = F. glomerata).

  4. 4.
    noun

    the tree itself or its fruit.

  5. 5.
    noun

    (mus.) a kind of percussion instrument.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉದುಂಬರ ಮರದಿಂದ ಜನಿಸಿದ್ದು.
    2. ಅತ್ತಿಯಮರ.
    3. ಕುಷ್ಠರೋಗದಲ್ಲಿ ಒಂದು ಬಗೆ.
    4. ಒಂದು ವಾದ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada