ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಂಕಣಬದ್ಧ

ಉಚ್ಚಾರಣೆ: kaŋkaṇa baddha
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having tied a string round the wrist ( as before one's marriage).

  2. 2.
    noun

    he who has tied a string round the wrist ( as before his marriage).

  3. 3.
    adjective

    (fig.) determined and striving sincerely for accomplishing a purpose; resolute.

  4. 4.
    noun

    (fig.) a man who is determined and striving sincerely for accomplishing a purpose.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (mind)⦅ f. ಕಂಕಣಬದ್ಧಳು⦆ 〈one〉who is determined to achieve his goal, dedicated man ű ಆರ್. ಎಸ್. ಎಸ್ ನವರು ಹಿಂದೂ ಸಂಸ್ಕೃತಿಯನ್ನು ರಕ್ಷಿಸಲು ಕಂಕಣಬದ್ಧರಾಗಿದ್ದಾರೆ. The R.S.S. people are determined to protect the Hindu culture.

ಕಿಟ್ಟೆಲ್ ನಿಘಂಟು

  1. 1.

    a man who has a kaṇkaṇa tied round his wrist for any good, favourable or happy rites (My.). 2, one who devotes himself to the accomplishment of any good or bad object (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತನ್ನ ಗುರಿಯನ್ನು ನೆರವೇರಿಸಲು ಪ್ರತಿಜ್ಞಾಬದ್ಧನಾದವನು.

  2. 2.

    ಮಂಗಳಕಾರ್ಯಕ್ಕಾಗಿ ಮುಂಗೈಗೆ ಕಂಕಣವನ್ನು ಕಟ್ಟಿಕೊಂಡ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada