ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಂಕುಳು

ಉಚ್ಚಾರಣೆ: kaŋkuḷu
ಮೂಲ: Ka. *D1234

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the hollow under the arm at the shoulder; the armpit; axilla.

  2. 2.
    noun

    ಕಂಕುಳಲ್ಲಿ ದೊಣ್ಣೆ, ಕೈಯಲ್ಲಿ ಶರಣಾರ್ಥಿ kankuḷalli doṇṇe, kaiyalli śaraṇarthi a person who, being dangerous, shows false humility; a honey tongue and a heart of gall; fire in one hand and water in the other; ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲಾ ಹುಡುಕು kankuḷalli magu iṭṭukoḍu ūrellā huḍuku to look for one's ass sitting on his back.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಕಂಕೞ್, ಕಂಕುೞ್, ಕಂಕುೞ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಗಲು.
    2. (ಮರದಲ್ಲಿ) ಕಾಂಡ ಮತ್ತು ರೆಂಬೆಗಳ ಸಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada