ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಂಠಿಕೆ

ಉಚ್ಚಾರಣೆ: kaṇṭhike
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a single stringed pearl-necklace.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (orn.) single string of pearls, a kind of necklace, having a single row of gems or pearls

ಕಿಟ್ಟೆಲ್ ನಿಘಂಟು

  1. 1.

    ಕಣ್ಠಿಕಾ. = ಕಣ್ಟಿಕೆ a single string of pearls (ಏಕಾವಲಿ, ಒನ್ದು ಸರಮ್ ಆಗಿರ್ದ ಹಾರಂ Mr. 338.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂಟೆಳೆಯ ಮುತ್ತಿನ ಸರ.
    2. ಒಂದು ಬಗೆಯ ಹೂವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada