ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಂಡರಿಸು

ಉಚ್ಚಾರಣೆ: kaṇḍarisu
ಮೂಲ: ? + -isu cf. ಕಂಡರಣೆ

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make or shape by or as by cutting, chipping, hewing, etc.; to sculpture; to carve.

  2. 2.
    verb

    to divide, cut or severe with or as with a knife, sword etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (cut) 1 to chisel, to sculpture 2 to cut, to break into pieces [? + -isu cf. ಕಂಡರಣೆ] = ಕೆತ್ತು (kettu)

ಕಿಟ್ಟೆಲ್ ನಿಘಂಟು

  1. 1.

    to engrave to sculpture. ಕಪ್ಪುರವಳುಕಿನ್ದಜಂ ಕಡೆದ ಕಣ್ಡರಿಪಂ ವಲಂ Pb. 5, 16; Ap. 11, 116.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆತ್ತನೆ ಕೆಲಸ ಮಾಡು.
    2. ಕುಂದಣಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada