ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಂದಳಿಕೆ

ಉಚ್ಚಾರಣೆ: kandaḷike

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plantain tree (Musa paradesiaca of Musaceae family).

  2. 2.
    noun

    a banner fixed on the back of an elephant.

  3. 3.
    noun

    a seat for a rider on a horse, bicycle, etc., usu. padded and of leather, and gen. straddled in riding; a saddle.

  4. 4.
    noun

    a piece of cloth or bunting, often attached to a staff, with distinctive colours, patterns or symbolic devices, used as a national or state symbol; a banner; a standard; a flag.

ಕಿಟ್ಟೆಲ್ ನಿಘಂಟು

  1. 1.

    = ಕದಲಿಕೆ, ಕದಲಿ No. 2. a flag. ಅಮ್ಬರದೊಳಮರವೃನ್ದಂಗಳ್ ಬಿತ್ತರಿಸುವ ಪತಾಕೆಗಳೆನಿಸುವ ಕರಿಕದಳಿಕೆಗಳುಮಂ Ap. 13, 44 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಹೂವಿನ ಗಿಡ.
    2. ತಡಿ.
    3. ಬಾವುಟ.

  2. 2.

    ಆನೆಯ ಮೇಲೆ ನಿಲ್ಲಿಸುವ ಪತಾಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada