ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಚೋರಿ

ಉಚ್ಚಾರಣೆ: kacōri

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a dish made of fish using a dough of flour, fat, and water, used as a cover for it; a fish-sandwich.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೀನು, ತರಕಾರಿ ಮೊದಲಾದುವುಗಳನ್ನು ಕಣಕದ ಹಾಳೆಯಲ್ಲಿಟ್ಟು ಕರಿದು ಮಾಡುವ ಒಂದು ಬಗೆಯ ತಿಂಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada