ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಟ್ಟುಮರ

ಉಚ್ಚಾರಣೆ: kaṭṭumara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a flat, buoyant structure of logs fastened together; used like a boat in shallow water; a raft.

  2. 2.
    noun

    an earthen pot tied to a palm tree for collecting the toddy flowing out.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರದ ದಿಮ್ಮಿಗಳನ್ನು ಕಟ್ಟಿ ಮಾಡಿದ ತೆಪ್ಪ.
    2. ಹೆಂಡ ಇಳಿಸುವುದಕ್ಕಾಗಿಮಡಕೆ ಕಟ್ಟಿರುವ ಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada