ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಠೋರ

ಉಚ್ಚಾರಣೆ: kaṭhōra
ಮೂಲ: Sk. ‰Dr.? M144

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    hard - a) not easily dented, pierced, cut or crushed; resistant to pressure; firm and unyielding to the touch; rigid; solid and compact; b) demanding great physical or mental effort or labor; fatiguing; difficult; esp. difficult to do, difficult to understand, explain or answer, difficult to deal with; not easily managed or controlled; c) not easily moved; unfeeling; callous; unfriendly; hostile; d) harsh; severe; stern.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) 1 (rough) 〈being〉 harsh, rough (as treatment), strict (order, etc.) 2 (sympathy) cruel, heartless, ruthless (as the heart, words)

ಕಿಟ್ಟೆಲ್ ನಿಘಂಟು

  1. 1.

    = ಕಟುರ hard; stiff; solid; sharp, piercing; severe; cruel (ವಿಷ, ನಿಷ್ಠುರ Nn. 11, o. rs. ನಿಟ್ಟುರ, ನಿಷ್ಠೂರದ ನುಡಿ; ಕುಮುದ, ನಿಷ್ಠುರ Nn. 29, o. r. ನಿಷ್ಠುರನುಡಿ see Mr. s. ಕಠಿನ) 2, full, complete (Sk.; see ಪೂರಿಗು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಿರುಸಾದ.
    2. ಉಗ್ರವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada