ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಡಿವಾಣ

ಉಚ್ಚಾರಣೆ: kaḍivāṇa
ಮೂಲ: Ka. D1133

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the headgear used to control a horse, consisting of buckled leather straps, a metal bit, and reins; a bridle.

  2. 2.
    noun

    (fig.) a restraining thing or influence; a control.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (horse) 1 bit (of the bridle) 2 þfig.ß restraint, control, check

ಕಿಟ್ಟೆಲ್ ನಿಘಂಟು

  1. 1.

    = ಕಡಿಯಣ etc. (ಕವಿಯ Nr.; ಕವಿಕೆ, ಕವಿಯ Si. 495; My.). see Rśv. 6, 11 va.; B. 3, 55; 4, 184. ಕಡ್ಲೆಗೆ ಬಾಯಿ ತೆ/?/ದು, ಕಡಿವಾಣಕ್ಕೆ ಬಾಯಿ ಮುಚ್ಚಿದರೆ ಆದೀತೇ? -ಕಡ್ಲೆಗೆ ಮುನ್ದು, ಕಡಿವಾಣಕ್ಕೆ ಹಿನ್ದು (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಡಿಯಣ.
    2. ತಡೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada