ಕಡೆಗೋಡಿ(ಡು)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೆರೆ ಮೊದಲಾದುವು ಗಳಲ್ಲಿ ಹೆಚ್ಚಿನ ನೀರನ್ನು ಹೊರಗೆ ಹರಿಯ ಬಿಡಲು ಮಾಡಿರುವ ಸ್ಥಳ.
2. ಕೆರೆ ಮೊದಲಾದುವುಗಳಲ್ಲಿ ಹೆಚ್ಚಿನ ನೀರು ಹೊರಸೂಸುವಿಕೆ,- ಹೊರಕ್ಕೆ ಹರಿಯುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada