ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಡ್ಡು

ಉಚ್ಚಾರಣೆ: kaḍḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    hair growing on the chin and lower cheeks of the face; beard.

  2. 2.
    noun

    = ಕಡ್ಡ1.

ಕಿಟ್ಟೆಲ್ ನಿಘಂಟು

  1. 1.

    = ಕಡ್ಡ 1. boldness, courage, impudence. ಕಡ್ಡುವರ್. -ಬರ್ to be arrogant, impudent. ಅನ್ತು ಪೊ/?/ಮಡುವ ರಾತಿ ಕಾಲಾನಲನಂ ಕಣ್ಡು ಕಡ್ಡುವನ್ದ ದೊಡ್ಡರೆಲ್ಲಂ ಮುಸು/?/ Pb. 3, 61 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಿಟ್ಟತನ.
    2. ಗಡ್ಡ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada