ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಣಗಲ

ಉಚ್ಚಾರಣೆ: kaṇagala
ಮೂಲ: Ka. D1164

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Manihot esculenta (= M. utilissima), a small sized tree or shrub, of Euphorbiaceae family, that has edible, starchy roots; cassava.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) [Ka. D1164] cf. ಕಣಗಿಲೆ (kaṇagile)

ಕಿಟ್ಟೆಲ್ ನಿಘಂಟು

  1. 1.

    = ಕಣಗಿಲ್ etc. a kind of flower (ಹಯಮಾರ Cb.). ಬಿಳೇಕಣಗಲದ ಗಿಡ (ಕರವೀರ Cb.). ಕೆಮ್ಪು ಕಣ ಗಲ (ಕಬರಿ Cb., sic!). 2, a shrub yielding Tapioca, the bitter Cassava plant, Jatropha manihot L. (St. & Pl.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada