ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಣಯ

ಉಚ್ಚಾರಣೆ: kaṇaya
ಮೂಲ: Ka. D1183

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of weapon.

  2. 2.
    noun

    a knot tied to hold the sari at the waist.

  3. 3.
    noun

    a sharp pointed wooden or metal shaft shot from a bow as a weapon; an arrow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (wear) knot which fastens a sari round the loins

ಕಿಟ್ಟೆಲ್ ನಿಘಂಟು

  1. 1.

    = ಕಣಿ 2, ಕಣೆ 2. the knot which fastens a garment round the loins (ನೀವಿ, ಉಚ್ಚಯ Hlā.).

  2. 2.

    = ಕಣಪ etc. [ಕರ್ಣನಂ ಸುತ್ತಿಮುತ್ತಿಕೊಣ್ಡು ಕಣಯ ಕಮ್ಪಣ ಮುಸಲ ಮುಸುಣ್ಡಿ...ವಿವಿಧಾಯುಧಂಗಳೊಳಿಟ್ಟು Pb. 12, 118 va.]; (Abh. P. 13, 76 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉಡಿಯನ್ನು ಬಿಗಿಗೊಳಿಸಿ ನೆರಿಗೆಯನ್ನು ಸಿಕ್ಕಿಸುವ ಗಂಟು.
    2. ಒಂದು ಬಗೆಯ ಆಯುಧ.
    3. ರೀತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada