ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಣ್ಣಡ

ಉಚ್ಚಾರಣೆ: kaṇṇaḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a small opaque screen tied to the eye (while one's eye is under medical treatment).

  2. 2.
    noun

    anything that keeps an object from being seen.

ಕಿಟ್ಟೆಲ್ ನಿಘಂಟು

  1. 1.

    a midscreen. ಕಾಯವೆಮ್ಬ ಕಣ್ಣಡವಿಲ್ಲ ಪ್ರಾಣವಿಲ್ಲವಾಗಿ Cv. 1354.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಣ್ಣಿಗೆ ಕಟ್ಟಿಕೊಳ್ಳುವ ಅಡ್ಡಪಟ್ಟಿ.
    2. ವೀರಶೈವರು ಲಿಂಗಕ್ಕೆ ಎಡೆಮಾಡುವಾಗ ಕಣ್ಣಿಗೆ ಮರೆಯಾಗಿ ಕಟ್ಟುವ ತೆರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada