ಕಣ್ಣಳತೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
range or field of vision.
-
2.
noun
an approximating of quantity, numbers, weight, etc. by just looking (instead of ascertaining by actual measure, weighment, counting etc.); a rough estimate.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕಣ್ಣಿಗೆ ಕಾಣುವಷ್ಟು ದೂರ.
2. ಕಣ್ಣಿನಿಂದ ನೋಡಿ ಅಂದಾಜುಮಾಡುವಿಕೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada