ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಣ್ತಪ್ಪು

ಉಚ್ಚಾರಣೆ: kaṇtappu
ಮೂಲ: Ka. kaṇ + tappu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an unintentional, careless mistake or omission; oversight.

  2. 2.
    verb

    to get away or out furtively.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (view) to go out of sight ű ಸ್ವಲ್ಪ ಕಣ್ತಪ್ಪಿದರೆ ದನಗಳು ಹುಲಿಗೆ ಬಲಿಯಾಗುತ್ತದೆ. If you loose sight of the cattle they become prey to tigers. n. (error) oversight, error of oversight

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೃಷ್ಟಿಯಿಂದ ಮರೆಯಾಗು.
    2. ನೋಡದೆ ಉಳಿದ ತಪ್ಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada