ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕತ್ತಿಗೆ

ಉಚ್ಚಾರಣೆ: kaattige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a tool consisting of a crescent-shaped blade with a short handle used for cutting down tall grass, weeds, etc. 2) a short, thick, curving sword with a single cutting edge; a cutlas.

ಕಿಟ್ಟೆಲ್ ನಿಘಂಟು

  1. 1.

    Tbh. of ಕರ್ತ್ತ್ರಿಕೆ a weapon. ಕಡಿವ ಕತ್ತಿಗೆ (ಕೃಪಾಣಿ, ಈಲಿ, ಕರ್ತರಿ Hlā.). [ತ/?/ತ/?/ಸಿ ಪೊಳೆವ ಕತ್ತಿಗೆಯುಂ ಬೆರಸು ಪೊ/?/ಮಟ್ಟು ಕೀರ್ತಿಗೆಯೆಮ್ಬುಗ್ರದೇವತೆ ಬೆಸಸು ಬೆಸಸೆನ್ದು ಬೆಸನಂ ಬೇಡೆ Pb. 8, 42 va.]; (Cpr. 5, 36; Abh. P. 13, 78).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೈಗತ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada