ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕದಲಿಸು

ಉಚ್ಚಾರಣೆ: kadalisu
ಮೂಲ: Ka. + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to shake; to give a shake to; to cause to move.

  2. 2.
    verb

    to displace; to shift from one place to another; to remove.

  3. 3.
    verb

    to ceremonially move an idol before taking off from the place where it was installed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) 1 to shake, to cause to shake 2 to cause to move out

ಕಿಟ್ಟೆಲ್ ನಿಘಂಟು

  1. 1.

    = ಕದಡಿಸು etc. to cause to move, to cause to shake (My.; Te. ಕದಲಿಂಚು, ಕದಿಲಿಂಚು) to cause to become turbid (My.). ಕದಲಿಸಲ್ ಪಟ್ಟನ್ಥಾದು (ವೇಲ್ಲಿತ, ಪ್ರೇಂಖಿತ, ಚಲಿತ, ಆಕಮ್ಪಿತ etc. Si. 377).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada