ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕದಹು

ಉಚ್ಚಾರಣೆ: kadahu
ಮೂಲ: Ka. D1187

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕದವು1.

  2. 2.
    verb

    to press; to squeeze.

  3. 3.
    verb

    to cover from all sides; to occupy the entire space.

  4. 4.
    verb

    to unduly hasten; to act impetuously.

  5. 5.
    verb

    to be anxious; to be disturbed.

  6. 6.
    verb

    to feel envy of (a person, circumstances, etc.); to envy.

  7. 7.
    verb

    to object; to protest against.

  8. 8.
    verb

    to be abundant; to exuberate; to abound.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (arch.) leaf of a door

ಕಿಟ್ಟೆಲ್ ನಿಘಂಟು

  1. 1.

    = ಕದವು etc. a door. see Bp. 16, 5; 28, 49. 50; 43, 50; 44, 18; 47, 24; ಪೆರ್ಗದಹು, ಮುಚ್ಚುಗದಹು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಧಿಕವಾಗು.

  2. 2.

    ಕದವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada