ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕನಗು

ಉಚ್ಚಾರಣೆ: kanagu
ಮೂಲ: Ka. D1405

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the smell of or as of stale fats or oils; rancid smell.

  2. 2.
    noun

    ಕನಗಿನ ನಟ್ಟು kanagina naṭṭu = ಕನಗಿನ ಹುಲ್ಲು; ಕನಗಿನ ಹುಲ್ಲು kanagina hullu the grass Ishaemum pilosum of Poaceae family, having a rancid smell.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (smell) disagreeable smell of dirty cloth, etc. [Ka. D1405] = ಕಮಟು (kamaṭu)

ಕಿಟ್ಟೆಲ್ ನಿಘಂಟು

  1. 1.

    = ಕಗ್ಗು etc. pungency, etc. ಕನಗಿನ ನಟ್ಟು a very troublesome grass of adilsagreeable smell, Ishaemum polosum Wight. (Z.; My.). ಕನಗಿನ ಹುಲ್ಲು. = ಕನಗಿನ ನಟ್ಟು (Z.; My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಮಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada