ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕನಲಿಸು

ಉಚ್ಚಾರಣೆ: kanalisu
ಮೂಲ: + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make (another) furious; to enrage.

  2. 2.
    verb

    to arouse or excite (interest, feelings, etc.); to kindle.

  3. 3.
    verb

    to annoy constantly or repeatedly; to pester; to bother; to vex.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (anger) to rouse anger, to provoke (in mind)

ಕಿಟ್ಟೆಲ್ ನಿಘಂಟು

  1. 1.

    to rouse the dormant fire, to rouse anger. ಆಕೆಯ ಹಾವ ಭಾವ ವಿಳಾಸ ವಿಭ್ರಮ ಕಟಾಕ್ಷೇಕ್ಷಂಗಳ್ ಮನಮನೊನಲಿಸೆಯುಮೆರ್ದೆಯಂ ಕನಲಿಸೆಯುಂ Pb. 4, 74 va.; 6, 73 va.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada