ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕನ್ನಡಿಸು

ಉಚ್ಚಾರಣೆ: kannaḍisu
ಮೂಲ: Ka. kannaḍi D1182 + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to translate a speech, passage, book etc. into Kannaḍa language.

  2. 2.
    verb

    to give back an image of; to mirror.

  3. 3.
    verb

    to explain vividly an abstruse subject.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    to mirror ű ಮಾಲತಿಯ ಕಾದಂಬರಿ ಅವಳ ಬಾಲ್ಯದ ಅನುಭವ ಕನ್ನಡಿಸುತ್ತದೆ. The childhood experiences of Malati are reflected in her novel.

  2. 2.
    vt.

    (ling.) to translate into Kannada

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರತಿಬಿಂಬಿಸು.
    2. ತಿಳಿಸು.
    3. ಕನ್ನಡಕ್ಕೆ ಪರಿವರ್ತಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada