ಕಪಾಲ(ಳ)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕೆನ್ನೆ.
2. ಮಡಕೆಯ ಚೂರು.
3. ತಲೆಬುರುಡೆ.
4. (ರಾಜನೀತಿಯಲ್ಲಿ) ಹದಿನಾರು ಬಗೆಯ ಸಂಧಿಗಳಲ್ಲಿ ಒಂದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada