ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಪಿಮುಷ್ಟಿ

ಉಚ್ಚಾರಣೆ: kapimuṣṭi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (fig.) a firm hold as with the hand's-fist.

  2. 2.
    noun

    (fig.) an obstinate, unyielding person.

  3. 3.
    noun

    (fig.) such an attitude.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (monkey) the grip of a monkey, that never leaves what it has caught 2 (desire) þfig.ß tightfistedness ű ಅವನದ್ದು ಕಪಿಮುಷ್ಟಿ, ಹಿಡಿದರೆ ಬಿಡುವದಿಲ್ಲ. He is really tight-fisted. Once he catches, he does not leave it.

ಕಿಟ್ಟೆಲ್ ನಿಘಂಟು

  1. 1.

    a donkey-fist: firm grasp (avarice, obstinacy). ಕಪಿಮುಷ್ಟಿ ಹಿಡಿದ ಹಾಗೆ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಪಿಯ ಹಿಡಿತ.
    2. ಏನನ್ನೂ ಬಿಟ್ಟುಕೊಡದಿರುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada