ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಪ್ಪನೆ

ಉಚ್ಚಾರಣೆ: kappane
ಮೂಲ: Ka. mim. D1222

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    darkly; blackly; gloomingly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    1 (manner) in a snatching manner 2 (sound) with the sound of gulping quickly (C. (Kitt.))

ಕಿಟ್ಟೆಲ್ ನಿಘಂಟು

  1. 1.

    kappu5-ane. 1. = ಕಪ್ಪಗೆ, ಕಪ್ಪಾನೆ black, blackly; black colour, blackness. ಕಪ್ಪನೇ ವಸ್ತು (ಬಹುಲ Si. 456). ಉದ್ದವಾದ ಕಪ್ಪನೇ ಬಹಳ ಜುಟ್ಟುಳ್ಳವನು (ಕೇಶವ, etc. 197).

  2. 2.
    2.

    = ಕಬಕ್ಕನೆ etc. in a snatching manner (C.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada