ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕರಂಟು

ಉಚ್ಚಾರಣೆ: karaṇṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a tall bird of the family Gruidae, with long legs, long neck, and straight bill; a crane.

  2. 2.
    noun

    the state or codition of growth, development being stunted; stunted growth.

  3. 3.
    verb

    (dial.) to be burnt, scorched or singed.

  4. 4.
    verb

    (growth, development) to get stunted; to grow dwarf.

  5. 5.
    verb

    to burn oneself to become coal; to become charred by burning.

  6. 6.
    verb

    to become pitiless, ruthless.

  7. 7.
    verb

    to have a stunted growth; to become stunted.

ಕಿಟ್ಟೆಲ್ ನಿಘಂಟು

  1. 1.

    = ಕರೇಟು the Numidian crane (Sk.; ಬೆಳ್ಳಕ್ಕಿ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊತ್ತಿಹೋಗು.
    2. ನಿರ್ದಯವಾಗು.
    3. ಬೆಳವಣಿಗೆ ನಿಂತುಹೋಗು.

  2. 2.

    1. ಬೆಳವಣಿಗೆ ಇಲ್ಲದುದು.
    2. ಬೆಳ್ಳಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada