ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕರಿಕ

ಉಚ್ಚಾರಣೆ: karika
ಮೂಲ: Ka. kari + -ka1 [PART

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man of black complexion.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (colour)⦅ f. ಕರಿಕಿ⦆black-complexioned man [Ka. kari + -ka1 [PART] m.]

ಕಿಟ್ಟೆಲ್ ನಿಘಂಟು

  1. 1.

    = ಕರಿಗ a black man. (Śmd. 154, o. r. ಕರಿಯ 239). [2, Viṣnu. ಒಬ್ಬ ಕೆಂಚನೊಬ್ಬ ಕರಿಕನೊಬ್ಬ ಶುದ್ಧ ಧವಳಿತನೆನ್ತಯ್ಯಾ ಲಿಂಗವೆ? ಒಬ್ಬರಿಗೊಬ್ಬರು ಘನವೆಮ್ಬರು Bv. 541].

  2. 2.

    doing, acting. see ಜಂಘಾ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕರಿ ಬಣ್ಣದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada