ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕರಿದು

ಉಚ್ಚಾರಣೆ: karidu
ಮೂಲ: Ka. D1278(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the black colour.

  2. 2.
    adjective

    intensely dark in colour; opposite of white.

  3. 3.
    noun

    any substance or thing that is black.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    (colour) black, dark, sooty

ಕಿಟ್ಟೆಲ್ ನಿಘಂಟು

  1. 1.

    = ಕರದು 3, ಕರೆದು (Śmd. 96). that is black; blackness (ಅಸಿತ, ಶಿತಿ, ನೀಲ, ಕೃಷ್ಣ, ಕಾಲ Hlā., Nr.; ಕಾ/?/, ಕ/?/, ಕರ್ಪು Śm. 69; ಕೌಲಿನ, ಕಪ್ಪು Nn. 76). ತುರಗಂ ಕರಿದಾಗೆ ಹೇಮನ್ ಅಕ್ಕು (Mr. 275). ಕಂದಿನೊಳ್ (502). ಕರಿದಿನ ಹಿಣ್ಡ ಹಿಡಿಯದೊಡೆ (J. 6, 31).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಪ್ಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada