ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕರ್ಪಟ

ಉಚ್ಚಾರಣೆ: karpaṭa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a woven, knitted or pressed fabric of fibrous material, as cotton, wool, silk, synthetic fibers, etc. ; a cloth.

  2. 2.
    noun

    a waste piece of cloth, esp. one that is old or torn; rag.

ಕಿಟ್ಟೆಲ್ ನಿಘಂಟು

  1. 1.

    = ಕಪ್ಪಡ etc., ಕರ್ಪಡ old or patched or ragged garments (ನಕ್ತಕ, ಮಾಸಿದ ಹ+ಯ ಸೀರೆ Nr.); cloth, raiment (ಚೇಲ, ಚೀರ, ಅಮ್ಬರ, ವಸ್ತ್ರ etc., ಸೀರೆ Hlā.). see ಚರ್ಮಗರ್ಪಟ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಟ್ಟೆ.
    2. ಹರಕಲು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada