ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕರ್ಪರ

ಉಚ್ಚಾರಣೆ: karpara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a large tank or other vessel, esp. for holding water or other liquids; a vat.

  2. 2.
    noun

    the skeleton of the head of a human being.

  3. 3.
    noun

    a wide, concave container or pan for frying.

  4. 4.
    noun

    a broken piece of a pot; a potsherd.

  5. 5.
    noun

    a kind of weapon.

  6. 6.
    noun

    the back-bone (as of human).

ಕಿಟ್ಟೆಲ್ ನಿಘಂಟು

  1. 1.

    = ಕಪರಿ, ಕಪ್ಪರ 2, ಕಪ್ಪರಿ No. 2, ಕಪ್ಪರೆ, ಕೊಪ್ಪರ, ಖರ್ಪರ a cup; a pot; a boiler; an iron saucepan or frying-pan (ಕಟಾಹ, ಕೊಪ್ಪರಿಗೆ Nr.; Hlā.; Mr. 209); the skull.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಪ್ಪರ.
    2. ಚಿಪ್ಪು.
    3. ಒಂದು ದೇಶದ ಹೆಸರು.
    4. ಬಾಣಲೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada