ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕರ್ಪೂರ

ಉಚ್ಚಾರಣೆ: karpūra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a volatile, crystalline ketone, C10H16O, with a strong characteristic odor, derived from the wood of the camphor tree or synthetically from pinene, used to protect fabrics from moths, in manufacturing cellulose plastics, in medicine as an irritant and stimulant and for lights to be waved before a deity; camphor.

  2. 2.
    noun

    the tree Cinnamomum camphora of Lauraceae family; camphor tree.

  3. 3.
    noun

    the plant Anisochilus carnosus of Lamiaceae family.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (smell) camphor

ಕಿಟ್ಟೆಲ್ ನಿಘಂಟು

  1. 1.

    = ಕಪ್ಪರ 1, ಕಪ್ಪುರ, ಕಪ್ರ, ಕರ್ಪುರ comphor. see ಪಚ್ಚ-. -ಕರ್ಪೂರಪಚ್ಚೆಗಿಡ a kind of aromatic pacce (My.). ಕರ್ಪೂರಬಾ+ a kind of wild plantain (My.). ಕರ್ಪೂರವಳ್ಳಿ. -ಬಳ್ಳಿ thick-leaved lavender, Lavendula carnosa Wall. (Mg.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಪ್ಪುರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada