ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಱುಪು

ಉಚ್ಚಾರಣೆ: kaṛupu
ಮೂಲ: Ka. D1396

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕಱುಬು2.

  2. 2.
    verb

    = ಕಱುಬು1;

  3. 3.
    noun

    anger; hot displeasure.

  4. 4.
    verb

    to get enraged; tobecome angry.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (hate) jealousy

ಕಿಟ್ಟೆಲ್ ನಿಘಂಟು

  1. 1.

    = ಕರುಬು 2. envy. ಕ/?/ಪುಂ ಕಾಯ್ಪುಮನುಣ್ಟು ಮಾಡಿ ನೆಲನಂ ದುರ್ಯೋಧನಂ ತಾಗಿ ತಳ್ಳಿ/?/ದನ್ದಲ್ಲದೆ Pb. 9, 92.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada