ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಲಕಿಸು

ಉಚ್ಚಾರಣೆ: kalakisu
ಮೂಲ: Ka. caus. D1303

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to perturb; to stir; to agitte.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (mix) to stir up, to make turbid《water etc.》

ಕಿಟ್ಟೆಲ್ ನಿಘಂಟು

  1. 1.

    to perturb; to stir (My.; ಕಲಕು ಮಾಡು G.). ಬಿದರಿನ ಬಡಿಗೆಗಳಿನ್ದ ಆ ನೀರನ್ನು ಕೆಲವು ಹೊತ್ತಿನ ತನಕ ಒಳಿತಾಗಿ ಕಲಕಿಸಿದ ಬ+ಕ (B. 4, 55).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada