ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಲಾಯಿ

ಉಚ್ಚಾರಣೆ: kalāyi
ಮೂಲ: Ar. qalʿī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a tin coating given to the inside of culinary vessels to avoid food turning verdigris.

  2. 2.
    noun

    (fig.) a shaving of the head completely.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (metal) 1 tinning, wash of tin given to culinary utensils 2 gilding (in general), coating with some other metal ♢ vi. —ಮಾಡು

ಕಿಟ್ಟೆಲ್ ನಿಘಂಟು

  1. 1.

    = ಕಲಾಯ 2. (C.). ತಾಮ್ರದ ಪಾತ್ರೆಗಳನ್ನು ಒಳ ಮಗ್ಗಲಿಗೆ ಕಲಾಯೀ ಮಾ?ಡಿಸಿ ಬ+ಸ ಬೇಕು (B. 4, 141).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಾತ್ರೆಗಳು ಕಿಲುಬದಿರಲು ಹಾಕುವ ತವರದ ತೆಳ್ಳನೆಯ ಲೇಪ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada