ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಲಿಸು

ಉಚ್ಚಾರಣೆ: kalisu
ಮೂಲ: Ka. caus. D1297

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to put or blend together in a single mass; to mix.

  2. 2.
    verb

    to give lessons to (a student, pupil or class); guide the studies of; instruct; to teach; to impart knowledge.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (edu.) to teach, to educate

ಕಿಟ್ಟೆಲ್ ನಿಘಂಟು

  1. 1.
    1.

    = ಕಲಸು 1. (My.; B. 4, 158). see Prv. s. ಕಿಲಬು.

  2. 2.
    2.

    = ಕಲುಸು to teach (C.). ಆ+ ಹೆತ್ತವಳಿಗೆ ಮೂ+ ಹೆತ್ತವಳು ಮುಲುಕು ಕಲಿಸಿದಳನ್ತೆ (Prv.). see Abh. P. 3, 150; Bp. 40, 40; 42, 2; 59, 55; J. 6, 37; 28, 19; Si. 186; B. 2, 46; 3, 32; 4, 33; Prv. s. ಶುಣ್ಠ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada