ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಲ್ಲೆ

ಉಚ್ಚಾರಣೆ: kalle

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an irritation in the skin; itch.

  2. 2.
    noun

    a vat for storing water.

  3. 3.
    noun

    a confused and noisy disturbance or outburst; a noisy rushing about; commosion; uproar.

  4. 4.
    noun

    (dial.) a handful of hay tied at one end and used as a base for making a bundle of rice (called muḍi).

  5. 5.
    noun

    the edge or boundary of anything or the part near it; a the line separating two political or geographical areas, esp. countries; boundary; limit; border.

ಕಿಟ್ಟೆಲ್ ನಿಘಂಟು

  1. 1.

    extent? ಎನ್ದಕ್ಷೋಹಿಣೀ ಬಲಮ್ಬೆರಸು ಪ್ರಳಯದ ಮಾರಿಯುಮಾಕಾಶದ ಕವಿಯುಂ ನೆಲದ ಕಲ್ಲೆಯುಂ ಮುನ್ನಮೆ ಮೇರೆದಪ್ಪುವುದುಮಂ Pb. 12, 19 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೊಂದಲ.
    2. ನವೆ.
    3. ನೀರಿನ ಹರವಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada