ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಳಕಳಿ

ಉಚ್ಚಾರಣೆ: kaḷakaḷi
ಮೂಲ: Ka. mim.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    interest in a person or thing; concern.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (zeal) involvement, interest, concern ű ಅಕ್ಕ ನನ್ನ ಮದುವೆ ಬಗ್ಗೆ ಕಳಕಳಿಯಿಂದ ಫೋನ್ ಮಾಡಿದರು. My elder sister anxiously phoned me about my marriage with concern.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಆಸ್ಥೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada